ಎರಡು ದಶಕದಲ್ಲಿ ₹80 ಸಾವಿರ ಕೋಟಿ ಮೌಲ್ಯದ 20 ಕೋಟಿ ಮೆಟ್ರಿಕ್ ಟನ್ ಅದಿರು ಲೂಟಿ!
2025-08-22 3 Dailymotion
ಅಕ್ರಮ ಗಣಿಗಾರಿಕೆ ಮತ್ತು ಅಪರಾಧದ ಉತ್ಪತ್ತಿಗಳಿಂದಾದ ಸ್ವತ್ತನ್ನು ವಶಪಡಿಸಿಕೊಳ್ಳುವುದು ಮತ್ತು ಜಪ್ತಿಗಾಗಿ ವಸೂಲಿ ಆಯುಕ್ತರನ್ನು ನೇಮಿಸುವ ಕುರಿತ ವಿಧೇಯಕಕ್ಕೆ ವಿಧಾನ ಪರಿಷತ್‌ನಲ್ಲಿ ಇಂದು ಅನುಮೋದನೆ ಸಿಕ್ಕಿದೆ. ಈ ವಿಧೇಯಕವನ್ನು ವಿಧಾನಸಭೆಯಲ್ಲಿ ಗುರುವಾರ ಅಂಗೀಕರಿಸಲಾಗಿತ್ತು.