ಮೃತದೇಹದ ಬಳಿ ಆತ ತಂದಿದ್ದ ಕೆಟಿಎಂ ಡ್ಯೂಕ್ ಬೈಕ್, ವಾಟರ್ ಬಾಟಲ್, ಸಿಗರೇಟ್ ಪ್ಯಾಕ್ ಸಹಿತ ಚಾಕು ದೊರೆತಿದೆ. ಲಿಂಗೇಶನನ್ನು ಕೊಲೆ ಮಾಡಲಾಗಿದೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.